ದಿನದ ಸುದ್ದಿ3 years ago
ಹೊನ್ನಾಳಿ | ಮದ್ಯ ಸೇವನೆಗೆ ಹಣ ಕೊಡದಿದ್ದಕ್ಕೆ ತಂದೆಯನ್ನೇ ಕೊಂದ ಮಗ
ಸುದ್ದಿದಿನ,ದಾವಣಗೆರೆ: ಮದ್ಯ ಸೇವೆನೆಗೆ ಹಣವನ್ನು ಕೊಡಲಿಲ್ಲ ಎಂಬ ಕಾರಣಕ್ಕೆ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನಿವಾಸಿ ಮಂಜಪ್ಪ(65) ಮಗನಿಂದ ಕೊಲೆಯಾದ ತಂದೆ....