ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ಮಳೆಯಿಂದ ನೀರು ನುಗ್ಗಿ ತೊಂದರೆಗೊಳಗಾದ ಮನೆಯವರಿಗೆ ತಕ್ಷಣಕ್ಕೆ 25 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿವಿಧ ಬಡಾವಣೆಗಳ ಮಳೆ ಹಾನಿ ಪ್ರದೇಶಗಳಿಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೇ.17 ರಂದು 9.1 ಮಿ.ಮೀ. ಸರಾಸರಿ ಮಳೆಯಾಗಿದ್ದು. 42.33 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿ 15.2 ಮಿ.ಮೀ, ದಾವಣಗೆರೆ...
ಸುದ್ದಿದಿನ ಡೆಸ್ಕ್ : ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ 78 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಭತ್ತ,...
ಸುದ್ದಿದಿನ ಡೆಸ್ಕ್ : ಅಸ್ಸಾಂನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಗೃಹ ಸಚಿವ ಅಮಿತ್ ಶಾ ಕಳವಳ ವ್ಯಕ್ತ ಪಡಿಸಿದ್ದಾರೆ. ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಪರಿಸ್ಥಿತಿ...
ಸುದ್ದಿದಿನ ಡೆಸ್ಕ್ : ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದಿಂದ ’ಅಸಾನಿ’ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಇಂದು ನಸುಕಿನ ಜಾವ 5.30ರ ಹೊತ್ತಿಗೆ ಕೇಂದ್ರೀಕೃತವಾಗಿತ್ತು, ಮುಂದಿನ...
ಸುದ್ದಿದಿನ ಡೆಸ್ಕ್ : ಕುಸಿತದಿಂದಾಗಿ ಅಸಾನಿ ಚಂಡಮಾರುತ ರೂಪುಗೊಂಡಿದ್ದು, ಪಶ್ಚಿಮ ಬಂಗಾಳದ ದಕ್ಷಿಣ ಕರಾವಳಿ, ಒಡಿಶಾ ಮತ್ತು ಆಂಧ್ರಪ್ರದೇಶದ ಉತ್ತರ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಏ.17 ರಂದು 11.35 ಮಿ.ಮೀ. ಸರಾಸರಿ ಮಳೆಯಾಗಿದೆ. ಒಟ್ಟಾರೆ 6.82 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 8.56 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ- 5.51 ಮಿ.ಮೀ., ಹರಿಹರ-5.45...
ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜಧಾನಿ ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಂಟೆಗೆ...
ಸುದ್ದಿದಿನ ಡೆಸ್ಕ್ : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಕಡೆ, ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಭಾಗಮಂಡಲದಲ್ಲಿ ಅತಿ ಹೆಚ್ಚು 8 ಸೆಂಟಿ ಮೀಟರ್ ಮಳೆಯಾಗಿದೆ. ಉಳಿದಂತೆ ಹಿರೆ ಕೆರೂರಿನಲ್ಲಿ 6,...
ಸುದ್ದಿದಿನ, ಬೆಂಗಳೂರು: ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿರುವ ಹಾನಿ ಕುರಿತು ಸಮೀಕ್ಷೆ ನಡೆಸಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಳೆ ಹಾನಿ ಕುರಿತಂತೆ...