ಸುದ್ದಿದಿನ,ಬೆಂಗಳೂರು: ಮಗುವನ್ನು ಕೊಂದು ಡೆತ್ ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದೀಪಾ (31) ಹಾಗೂ ಮೂರುವರೆ ವರ್ಷದ ಮಗು ರಿಯಾ ಸಾವನ್ನಪ್ಪಿದವರು....
ಸುದ್ದಿದಿನ ಡೆಸ್ಕ್ : ಪ್ಯಾರಿಸ್ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸ್ಪೇನಿನ ರಾಫೆಲ್ ನಡಾಲ್ ಫೈನಲ್ ಪ್ರವೇಶಿಸಿದ್ದಾರೆ. ತಡರಾತ್ರಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಎದುರಾಳಿ ಆಟಗಾರ ಜರ್ಮನಿಯ...
ಸುದ್ದಿದಿನ,ಕೊಪ್ಪಳ: ಕೊಪ್ಪಳ ಜಿಲ್ಲೆಯ ಕೊಟ್ಟೂರು ಸ್ವಾಮೀಜಿ ಮಹಿಳೆಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿರುವುದರ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಕಲ್ಮಠದ ಕೊಟ್ಟೂರು ಸ್ವಾಮೀಜಿ ಹಾಗೂ ಬಸಲಿಂಗಮ್ಮ...
ಸುದ್ದಿದಿನ ಡೆಸ್ಕ್ : 12 ನೇ ಭಾರತೀಯ ಹಿರಿಯ ಮಹಿಳೆಯರ ರಾಷ್ಟೀಯ ಹಾಕಿ ಚಾಂಪಿಯನ್ಶಿಪ್ ಪಂದ್ಯಾವಳಿ ಮಧ್ಯಪ್ರದೇಶದ ಭೋಪಾಲ್ನಲ್ಲಿ ಇಂದಿನಿಂದ ಆರಂಭವಾಗಲಿದೆ. 12ದಿನಗಳ ಪಂದ್ಯಾವಳಿಯಲ್ಲಿ ಒಟ್ಟು 27 ತಂಡಗಳು ಸೆಣಸಲಿದ್ದು, ಇವುಗಳನ್ನು 8 ಗುಂಪುಗಳನ್ನಾಗಿ ವಿಭಜಿಸಲಾಗಿದೆ....
ಸುದ್ದಿದಿನ ಡೆಸ್ಕ್ : ಈಶಾನ್ಯ ರಾಜ್ಯಗಳ ಎಸ್-ಎಸ್ಟಿ, ಸಣ್ಣ ಹಿಡುವಳಿದಾರರು, ಮಹಿಳೆ ಮತ್ತು ರೈತರಿಗೆ ಡ್ರೋನ್ ಕೊಳ್ಳಲು ಸರ್ಕಾರ ಶೇ.50ರಷ್ಟು ಸಬ್ಸಿಡಿ ನೀಡುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಇತರೆ...
ಸುದ್ದಿದಿನ ಡೆಸ್ಕ್ : ಒಟಿಟಿ ಫ್ಲಾಟ್ಫಾರಂ ನೆಟ್ಫ್ಲಿಕ್ಸ್ ಸಹಯೋಗದಲ್ಲಿ ವಿಡಿಯೋ ಸಂಗ್ರಹಗಳ ಸಾಕ್ಷ್ಯಚಿತ್ರ ಆಜಾದಿ ಕ ಅಮೃತ್ ಕಹಾನಿಯಾನ್ ಅನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ದೆಹಲಿಯಲ್ಲಿ ಮಂಗಳವಾರ...
” ಒಂದು ಸಮಾಜದ ಅಭಿವೃದ್ಧಿಯು ಆ ಸಮಾಜದ ಮಹಿಳೆಯರು ಎಷ್ಟು ಪ್ರಗತಿ ಹೊಂದಿದ್ದಾರೆ ಎಂಬುದರ ಮೇಲೆ ನಿಂತಿದೆ”. | ಡಾ.ಬಾಬಾಸಾಹೇಬ್ ಅಂಬೇಡ್ಕರ್ ನಾಗವಂಶಿ ನಂದಾದೀಪ ಮಹಿಳೆಯರ ಕಲ್ಯಾಣ ಮತ್ತು ಉದ್ಧಾರರಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು...
ಸುದ್ದಿದಿನ, ಬೆಂಗಳೂರು: ಇಪ್ಪತ್ತು ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಮಹಿಳಾ ಟ್ರಾಫಿಕ್ ಇಸ್ಪೆಕ್ಟರ್ ಹಂಸವೇಣಿ ಲಂಚ ಸ್ವೀಕರಿಸುತ್ತಿದ್ದಾಗಲೆ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ. ಗ್ಯಾಸ್ ಪೈಪ್ ಲೈನ್ ಗೆ ರಸ್ತೆ ಬದಿಯಲ್ಲಿ ಕೆಲಸ...
ಸಿದ್ದರಾಜು, ಶಿಕ್ಷಕರು, ಹಿರಿಸಾವೆ ಬಾಬಾ ಸಾಹೇಬ್ ಡಾಕ್ಟರ್ ಅಂಬೇಡ್ಕರ್ ಶತಮಾನದ ಮಹಾಚೇತನ. ಅನೀತಿ, ಅನ್ಯಾಯ, ಅಜ್ಞಾನ, ಮೂಢನಂಬಿಕೆ ಇವುಗಳ ವಿರುದ್ಧ ಹೋರಾಟ ನಡೆಸುವವರಿಗೆ ಪ್ರೇರಕ ಶಕ್ತಿಯಾಗಿದ್ದಾರೆ, ಸ್ಫೂರ್ತಿಯಾಗಿದ್ದಾರೆ. ಸಾವಿರಾರು ವರ್ಷಗಳಿಂದ ಸಮಾಜದಲ್ಲಿ ಬೇರು ಬಿಟ್ಟಿದ್ದ, ಸಾಮಾಜಿಕ...
ಸುದ್ದಿದಿನ, ಅಸ್ಸಾಂ : ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಜಾರಿಗೊಳಿಸಿರುವ ಯೋಜನೆಗಳ ಕುರಿತ ಈಶಾನ್ಯ ವಲಯದ ರಾಜ್ಯ ಸರ್ಕಾರಗಳು ಮತ್ತು ಭಾಗೀದಾರರ ವಲಯ ಸಮಾವೇಶ ಅಸ್ಸಾಂನ ಗುವಾಹಟಿಯಲ್ಲಿ ಭಾನುವಾರ ಮಹಿಳಾ ಮತ್ತು ಮಕ್ಕಳ...