ದಿನದ ಸುದ್ದಿ5 years ago
ಅಜಯ್ ದೇವಗನ್ ಅಧಿಕ ಪ್ರಸಂಗ ; ಸುದೀಪ್ ಹೇಳಿದ್ದು ಸರಿ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ಸುದ್ದಿದಿನ ಡೆಸ್ಕ್ : ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ...