ರಾಜಕೀಯ6 years ago
ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ, ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ
ಸುದ್ದಿದಿನ ಡೆಸ್ಕ್: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರದ ಮಾಜಿ ಸಚಿವ ತಿಪ್ಪೇಸ್ವಾಮಿ ಬುಧವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ತಿಪ್ಪೇಸ್ವಾಮಿ ಅವರು...