ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಟಿ-ನರಸೀಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿ, ಪಕ್ಷದ ಅಭ್ಯರ್ಥಿಯ ಪರ ಮತಯಾಚಿಸಿದರು. ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯಲ್ಲಿ ರೋಡ್...
ಸುದ್ದಿದಿನ, ದಾವಣಗೆರೆ : ದಾವಣಗೆರೆಯಲ್ಲಿ ( Davangere) ಇಂದು ನಡೆದ ನನ್ನ ಹುಟ್ಟು ಹಬ್ಬದ ಅಮೃತ ಮಹೋತ್ಸವ ಸಮಾರಂಭಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಬಂದಿರುವ...
ಸುದ್ದಿದಿನ ಡೆಸ್ಕ್ : ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ನಡೆದಿರುವ ಹಲ್ಲೆ ಅತ್ಯಂತ ಖಂಡನೀಯ ದುಷ್ಕೃತ್ಯ.ಮುಖ್ಯಮಂತ್ರಿಗಳೇ ನೆನಪಿರಲಿ, ಈ ಗೂಂಡಾಗಳು ಮಸಿ ಬಳಿದಿರುವುದು ರಾಜ್ಯ ಸರ್ಕಾರದ ಮುಖಕ್ಕೆ. ಈ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿ. ಬುಟ್ಟಿಯ...
ಸುದ್ದಿದಿನ, ಮಂಗಳೂರು : ಯಡಿಯೂರಪ್ಪನವರು ಪಕ್ಷಾಂತರ ಮಾಡಿ ಯಾರದ್ದೋ ಕಾಲು ಹಿಡಿದು ಮುಖ್ಯಮಂತ್ರಿಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದರು. ಮಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ರಾಜ್ಯ...
ಸುದ್ದಿದಿನ, ಬೆಂಗಳೂರು: ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ,ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು, ಸಚಿವರು ಮತ್ತು ಬಿಜೆಪಿ ಶಾಸಕರು ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು...
ಸುದ್ದಿದಿನ, ಬೆಂಗಳೂರು : ರೋಗಿಗಳಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ ಬಿಜೆಪಿ ನಾಯಕರು ನಾನು ಟೀಕೆ ಮಾಡುತ್ತಿದ್ದೇನೆ ಅಂತಾರೆ. ಶವ ಸಂಸ್ಕಾರ ಮಾಡಲು ಕ್ಯೂನಲ್ಲಿ ನಿಲ್ಲಬೇಕಾದ,...
ಸುದ್ದಿದಿನ, ಬೆಂಗಳೂರು: ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ...
ಸುದ್ದಿದಿನ, ಮಂಗಳೂರು : ಜಾತ್ಯತೀತತೆ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನದ ಪ್ರಮುಖ ಆಶಯಗಳಲ್ಲೊಂದು. ಕೋಮುವಾದ ಸಂವಿಧಾನ ವಿರೋಧಿಯಾದುದು. ಸಮಾಜದಲ್ಲಿ ಕೋಮುವಾದ ಜೀವಂತವಾಗಿರುವ ವರೆಗೆ ಶಾಂತಿ ನೆಲೆಸಲು ಸಾಧ್ಯವಿಲ್ಲ. ಮನುಷ್ಯ – ಮನುಷ್ಯನನ್ನು ದ್ವೇಷಿಸುವ ಕಡೆ...
ಸುದ್ದಿದಿನ ಡೆಸ್ಕ್ : ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಮುಖ್ಯಮಂತ್ರಿ...