ಸಿನಿ ಸುದ್ದಿ3 years ago
ಮೀಡಿಯಾ ಸತ್ಯವನ್ನ ನಿರ್ಧಾರ ಮಾಡುತ್ತಾ..? ಇದು ಹೇಳಿದ್ದೆಲ್ಲಾ ಸತ್ಯವಾ..? : ‘ಜನಗಣಮನ’ ಸಿನೆಮಾಂತರಂಗ..!
ಜಿ.ಟಿ.ತುಮರಿ ಈ ಪ್ರಶ್ನೆ ಕೇಳುತ್ತಾ ಹೋದಂತೆ ಒಬ್ಬ ಪತ್ರಕರ್ತನಾಗಿ ತಣ್ಣಗೆ ಬೆವರಿಬಿಟ್ಟೆ. ನನ್ನ ಕಣ್ಣಮುಂದೆ ಹಲವು ಸುದ್ದಿ ಚಾನೆಲ್ ಮತ್ತು ವಿಷ ಕಾರುವ ಅದರ ನಿರೂಪಕರು, ಅವರ ನಿಲುವುಗಳ ಹಿಂದಿರುವ ಅಪವಿತ್ರ ಮೈತ್ರಿಗಳು, ಅದರಲ್ಲೂ ಈಚೆಯ...