ಸಿನಿ ಸುದ್ದಿ6 years ago
HaPpY BiRtHdAy | ಕಭೀ ಕಭೀ ಮೇರೆ ದಿಲ್ ಮೇ| ಗಾನ ಕೋಗಿಲೆ ಮುಖೇಶ್ ಬಗ್ಗೆ ನೀವಿಷ್ಟು ಓದಲೇ ಬೇಕು
ಭಾರತೀಯ ಚಿತ್ರರಂಗದ ಅಮರ ಗಾಯಕರಲ್ಲೊಬ್ಬರಾದ ಮುಖೇಶ್ ಅವರು ಜನಿಸಿದ್ದು ಜುಲೈ 22, 1923ರಲ್ಲಿ. 1950ರ ದಶಕದಿಂದ ಎಪ್ಪತರ ದಶಕದಲ್ಲಿ ಅವರ ಕಂಠದಿಂದ ಹರಿದ ಗಾನ ಸುಧೆ ತಣಿಸದ ಕಿವಿಗಳೇ ಇಲ್ಲ. ತಟ್ಟದ ಹೃದಯಗಳಿಲ್ಲ. ಒಂದಷ್ಟು ನಟನಾಗಿ...