ದಿನದ ಸುದ್ದಿ4 years ago
ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ : ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಕರೆ
ಸುದ್ದಿದಿನ,ಬೆಂಗಳೂರು : ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ (Har Ghar Tiranga) ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ...