ದಿನದ ಸುದ್ದಿ3 years ago
ನೋಂದಣಿ ಮುದ್ರಾಂಕ ಶುಲ್ಕ ವಿನಾಯಿತಿ ಮುಂದುವರಿಕೆ : ಸಚಿವ ಆರ್.ಅಶೋಕ್
ಸುದ್ದಿದಿನ, ಬೆಂಗಳೂರು : ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ನೋಂದಣಿ ಮುದ್ರಾಂಕ ಶುಲ್ಕದ ವಿನಾಯಿತಿ ಶೇಕಡ 10ರಷ್ಟು ಮುಂದುವರೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಬೆಂಗಳೂರಿನ ದೇವನಹಳ್ಳಿಯಲ್ಲಿಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆಸ್ತಿ ನೋಂದಣಿ, ಮುದ್ರಾಂಕದ...