ದಿನದ ಸುದ್ದಿ4 years ago
ಮೈಬೂಬಸಾಹೇಬ.ವಾಯ್.ಜೆ. ಅವರಿಗೆ ‘ಬೆಳ್ಳಿ ಸಂಭ್ರಮ ರಾಜ್ಯ ಪ್ರಶಸ್ತಿ’
ಸುದ್ದಿದಿನ ಡೆಸ್ಕ್ : ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ ವಾಣಿಜ್ಯ & ವಿಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಮೈಬೂಬಸಾಹೇಬ.ವಾಯ್.ಜೆ.ಇವರಿಗೆ ಕರ್ನಾಟಕ ರಾಜ್ಯ ದಲಿತ ಸಾಹಿತ್ಯ ಪರಿಷತ್ತು ಕೊಡುವ ರಾಜ್ಯ ಪ್ರಶಸ್ತಿಗೆ ಆಯ್ಕೆ...