ದಿನದ ಸುದ್ದಿ4 years ago
ಮ್ಯಾನುಯಲ್ ಸ್ಕ್ಯಾವೆಂಜರ್ಸ್ಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ: ಡಿಸಿ ಮಹಾಂತೇಶ್ ಬೀಳಗಿ
ಸುದ್ದಿದಿನ,ದಾವಣಗೆರೆ : ಮ್ಯಾನುವಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮದಡಿ ವಸತಿ ರಹಿತರಿಗೆ ಪುನರ್ವಸತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ...