ದಿನದ ಸುದ್ದಿ4 years ago
ಅಂಗನವಾಡಿ ಟೀಚರ್ ಮಕ್ಕಳ ಯಶೋಗಾಥೆ..!
ಅವರು ಡಿವೈಎಸ್ಪಿ , ಪತ್ನಿ ಡಾಕ್ಟರ್. ಇವರಿಬ್ಬರ ತಾಯಂದಿರು ಅಂಗನವಾಡಿ ಟೀಚರ್. ಮಕ್ಕಳ ಸಾಧನೆಗೆ ಈ ಹೆತ್ತಮ್ಮನೇ ಕಾರಣ. ಅಮ್ಮನ ದಿನಾಚರಣೆ ನಿಮಿತ್ತ ಸಣ್ಣ ಲೇಖನ. ತಪ್ಪದೇ ಓದಿ.ಇದರೊಳಗೆ ನೋವು, ನಲಿವು, ಪ್ರೀತಿಯ ಹೂರಣವಿದೆ. ಸುದ್ದಿದಿನ,ದಾವಣಗೆರೆ...