ದಿನದ ಸುದ್ದಿ7 years ago
ಯಾರು ಪ್ರಗತಿಪರರು? : ದಿನೇಶ್ ಅಮಿನ್ ಮಟ್ಟು
ನಾನು ಮುಸುಕಿನ ಗುದ್ದಾಟ ನಡೆಸಲು ಹೋಗುವುದಿಲ್ಲ, ಯಾರದೋ ಹೆಗಲ ಮೇಲೆ ಬಂದೂಕು ಇಡುವುದೂ ಇಲ್ಲ, ನನ್ನ ಅಭಿಪ್ರಾಯ ಮಂಡಿಸಲು ಥಿಯರಿಗಳ ಮೂಟೆಗಳನ್ನು ಉರುಳಿಸಿ ಯಾರನ್ನೂ ಗೊಂದಲಕ್ಕೀಡುಮಾಡುವುದೂ ಇಲ್ಲ. ನೇರವಾಗಿ ವಿಷಯಕ್ಕೆ ಬರ್ತೇನೆ. ಪ್ರಗತಿಪರರು ಯಾರು ಎನ್ನುವ...