ದಿನದ ಸುದ್ದಿ3 years ago
ರಾಜ್ಯಾದ್ಯಂತ ಮುಂದುವರೆದ ಮಳೆ ; ಹಲವೆಡೆ ಯೆಲ್ಲೋ ಆಲರ್ಟ್ ಘೋಷಣೆ
ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ಭಾರೀ ವರ್ಷಧಾರೆ (HeavyRain ) ಮುಂದುವರೆದಿದೆ. ಬೆಂಗಳೂರು, ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ...