ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ದಾವಣಗೆರೆ ತಾಲ್ಲೂಕಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು...
ಸುದ್ದಿದಿನ,ದಾವಣಗೆರೆ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಕಲ್ಪಿಸಲು ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಜನಾಂಗದ ಫಲಾಪೇಕ್ಷಿಗಳಿಂದ ಸ್ವಯಂ...
ಸುದ್ದಿದಿನ,ದಾವಣಗೆರೆ : ದೇಶದ ಹೃದಯ ಗ್ರಾಮಗಳಲ್ಲಿದೆ. ಗ್ರಾಮಗಳು ಬೆಳೆದರೆ ಮಾತ್ರ ದೇಶ ಅಭಿವೃದ್ಧಿಯಾಗುತ್ತದೆ, ಹೊಸ ಹೊಸ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಗ್ರಾಮಗಳನ್ನು ಸ್ವಾವಲಂಬಿಗಳನ್ನಾಗಿಸುವ ಮಹತ್ವದ ಜವಾಬ್ದಾರಿ ಗ್ರಾಮ ಪಂಚಾಯತಿಗಳ ಮೇಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ...
ಸುದ್ದಿದಿನ,ದಾವಣಗೆರೆ : ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಕೇಂದ್ರದಲ್ಲಿ 2021-22 ನೇ ಸಾಲಿನಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ನಿಂದ ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳಿಗೆ ನೈತಿಕ, ಭಾವನಾತ್ಮಕ ಹಾಗೂ ಸಾಮಾಜಿಕ ನೆರವನ್ನು ಒದಗಿಸಿ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಬೆಂಬಲ ನೀಡುವ ಸಲುವಾಗಿ ಬಾಲ ಹಿತೈಷಿ (ಮಾರ್ಗದರ್ಶಕತ್ವ / ಮೆಂಟರ್ಶಿಪ್)...
ವಿಶೇಷ ವರದಿ: ಪ್ರೀತಿ.ಟಿ.ಎಸ್ (ತರಬೇತಾರ್ಥಿ) ವಾರ್ತಾ ಇಲಾಖೆ ದಾವಣಗೆರೆ ಸುದ್ದಿದಿನ,ದಾವಣಗೆರೆ : ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಗ್ರಾಮೀಣ ಜನರಿಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಉದ್ಯೋಗ ದೊರಕಿಸುವ ಮೂಲಕ ಕೂಲಿಕಾರರ ಕೈಹಿಡಿದಿದೆ....
ಸುದ್ದಿದಿನ,ದಾವಣಗೆರೆ: ಕೋವಿಡ್ ಮುಕ್ತವಾಗಿಸುವ ಹಾದಿಯಲ್ಲಿ ದಾವಣಗೆರೆ ಜಿಲ್ಲೆ ಇತರೆ ಜಿಲ್ಲೆಗಳಿಗೆ ಮಾದರಿಯಾಗುವಂತೆ ಜಿಲ್ಲಾ ಮತ್ತು ತಾಲ್ಲೂಕು ತಂಡಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಹಾಗೂ ಗೇಮ್ ಚೇಂಜರ್ ಎಂದೇ ಪರಿಗಣಿಸಲಾದ ಲಸಿಕಾಕರಣವನ್ನು ಯೋಜಿತ ರೀತಿಯಲ್ಲಿ ಮಾಡಿ ಯಶಸ್ಸು...
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಸಾಸ್ವೆಹಳ್ಳಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಪಂಪ್ಹೌಸ್ಗಳು, ಡೆಲವರಿ ಚೇಂಬರ್ಗಳು, ಎಲೆಕ್ಟ್ರಿಕಲ್ ಸಬ್ಸ್ಟೇಷನ್ಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ನಿರ್ಮಿಸಬೇಕಿರುವ ವಿದ್ಯತ್ ಟವರ್ಗಳ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಭೂಸ್ವಾಧೀನ ಪ್ರಕ್ರಿಯೆಗಳನ್ನು ವಿಳಂಬಕ್ಕೆ ಅವಕಾಶ ನೀಡದಂತೆ ತ್ವರಿತವಾಗಿ ಪೂರ್ಣಗೊಳಿಸಬೇಕು,ಇದರಲ್ಲಿ...
ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿಗಳ ಆತ್ಮನಿರ್ಭರ ಭಾರತ ಕಾರ್ಯಕ್ರಮದಡಿ ಪಶುಸಂಗೋಪನಾ ವಲಯದಲ್ಲಿ ಪಶುಪಾಲನಾ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಈ ಯೋಜನೆಯಲ್ಲಿ ವಿವಿಧ ವರ್ಗ/ಯೋಜನೆಗಳ ಮುಖಾಂತರ ಆರ್ಥಿಕ ಚಟುಚಟಿಕೆಗಳನ್ನು...
ಸುದ್ದಿದಿನ,ಶಿವಮೊಗ್ಗ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರನ್ನು ಇಂಗಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಸೋಮವಾರ ಜಲಾಮೃತ ಹಾಗೂ ನೀರಿನ ಸಂರಕ್ಷಣೆ ಕುರಿತು ಅಧಿಕಾರಿಗಳಿಗೆ...