ಸುದ್ದಿದಿನ,ಮಂಗಳೂರು: ಮಂಗಳೂರಿನಲ್ಲಿ ಇಂದು ಮಳೆ ಅಬ್ಬರ ಮುಂದುವರೆದಿದ್ದು, ಪಡೀಲು ಬಳಿ ಗುರುವಾರ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರ ಪರಿಣಾಮವಾಗಿ ಎರಡು ರೈಲುಗಳ ಸಂಚಾರವನ್ನ ರೈಲ್ವೆ ಇಲಾಖೆ ರದ್ದುಪಡಿಸಿದೆ. ಮಂಗಳೂರು-ಸುಬ್ರಹ್ಮಣ್ಯ ಮಾರ್ಗವಾಗಿ ಇಂದು (ಗುರುವಾರ)...
ಸುದ್ದಿದಿನ ಡೆಸ್ಕ್ : ಇಂದಿನಿಂದಲೇ ಜಾರಿಗೆ ಬರುವಂತೆ ಕಚ್ಚಾ ಸೆಣಬಿನ ಮೇಲಿನ ಬೆಲೆ ಮಿತಿಯನ್ನು ತೆಗೆದುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷ ಸೆಪ್ಟಂಬರ್ 30ರಂದು ಸೆಣಬು ಕಾರ್ಖಾನೆಗಳು ಮತ್ತು ಇತರೆ ಬಳಕೆದಾರರು ಟಿಡಿ5 ದರ್ಜೆಯ...
ಸುದ್ದಿದಿನ ಡೆಸ್ಕ್ : ಕೇಂದ್ರೀಯ ವಿದ್ಯಾಲಯಗಳ ಪ್ರವೇಶಕ್ಕೆ ಸಂಸತ್ ಸದಸ್ಯರ ವಿಶೇಷ ಕೋಟಾವನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. 2022-23 ಮತ್ತು ಆನಂತರ ಈ ಆದೇಶ ಜಾರಿಗೆ ಬರಲಿದೆ ಎಂದು ಪ್ರವೇಶ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ. ಸಂಸತ್ ಸದಸ್ಯರ...
ಸುದ್ದಿದಿನ, ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಕೋವಿಡ್-19ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ರದ್ದುಗೊಳಿಸಲಾಗಿದೆ. 2020-21ನೇ ಸಾಲಿನಲ್ಲಿ ದಾಖಲಾಗಿರುವ ದ್ವಿತೀಯ...
ಸುದ್ದಿದಿನ,ದಾವಣಗೆರೆ : ಪ್ರಯಾಣಿಕರ ಕೊರತೆಯ ಕಾರಣಕ್ಕಾಗಿ ನೈರುತ್ಯ ರೈಲ್ವೆ ವಿಭಾಗವು ವಿವಿಧ ವಿಶೇಷ ರೈಲುಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಿದೆ. ಯಶವಂತಪುರ-ಬೀದರ್ (02671) ಮೇ. 04 ರಿಂದ, ಬೀದರ್-ಯಶವಂತಪುರ (02672) ರೈಲು ಮೇ. 05 ರಿಂದ...
ಸುದ್ದಿದಿನ,ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಐಮಂಗಲ ಹೋಬಳಿ ವದ್ದೀಕೆರೆ ಗ್ರಾಮದ ಶ್ರೀಕಾಲಭೈರವೇಶ್ವರ (ಸಿದ್ದೇಶ್ವರ ಸ್ವಾಮಿ) ಜಾತ್ರಾ ಮಹೋತ್ಸವವನ್ನು ಏಪ್ರಿಲ್ 26ರಂದು ನಡೆಸಲು ಈ ಹಿಂದೆ ತಿರ್ಮಾನಿಸಿದ್ದು, ಆದರೆ ಈಗ ಪ್ರಸ್ತುತ ಸನ್ನಿವೇಶದಲ್ಲಿ ಕೋವಿಡ್-19ರ ರೂಪಾಂತರ ಕೊರೊನಾ ವೈರಸ್ನ...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರನ್ನು ಪತ್ತೆಹಚ್ಚಿ ಕ್ರಮ ಜರುಗಿಸಲು ಇಲಾಖೆ ಆಂದೋಲನ ಕೈಗೊಂಡಿದ್ದು, ಈವರೆಗೆ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವವರನ್ನು ಪತ್ತೆಹಚ್ಚಿ 4912 ಕಾರ್ಡ್ ರದ್ದುಪಡಿಸಿದೆ...
ಸುದ್ದಿದಿನ,ದಾವಣಗೆರೆ : ಅನರ್ಹರು ಹೊಂದಿರುವ ಆದ್ಯತಾ(ಬಿಪಿಎಲ್)ವರ್ಗದ ಪಡಿತರ ಚೀಟಿಗಳನ್ನು ರದ್ದುಪಡಿಸಲು ಅವಕಾಶ ಕಲ್ಪಿಸಲಾಗಿದ್ದು, ರದ್ದು ಪಡಿಸದೇ ಹೋದಲ್ಲಿ ಕಾನೂನು ರೀತ್ಯಾ ಕ್ರಮ ವಹಿಸಿಸಲಾಗುವುದು. ಸರ್ಕಾರಿ ನೌಕರರು ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು, ಸರ್ಕಾರಿ...