ದಿನದ ಸುದ್ದಿ7 years ago
ಕರ್ನಾಟಕದ ಸಿಂಗಂಗೆ ಹುಟ್ಟುಹಬ್ಬದ ಸಂಭ್ರಮ
ಸುದ್ದಿದಿನ ಡೆಸ್ಕ್: ನಿಷ್ಟಾವಂತ ಪೊಲೀಸ್ ಅಧಿಕಾರಿ ಎಂದೇ ರಾಜ್ಯಾದ್ಯಂತ ಖ್ಯಾತಿ ಗಳಿಸಿರುವ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರ ಸೋಮವಾರ ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಶುಭಾಶಯದ ಮಹಾಪೂರವೇ ಹರಿದುಬರುತ್ತಿದೆ. ಕರ್ನಾಟಕದ ಸಿಂಗಂ...