ದಿನದ ಸುದ್ದಿ4 years ago
ರಾಜ್ಯಾದ್ಯಂತ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಎಲ್ಲೆಡೆ ಅಗತ್ಯ ಸಿದ್ಧತೆ
ಸುದ್ದಿದಿನ, ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಎಲ್ಲೆಡೆ ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200ಮೀಟರ್ ವ್ಯಾಪ್ತಿಯೊಳಗೆ ಕಟ್ಟುನಿಟ್ಟಿನ ನಿಷೇಧಾe ಹೊರಡಿಸಲಾಗಿದೆ....