ದಿನದ ಸುದ್ದಿ6 years ago
ಪ್ರಪಂಚದ ಎತ್ತರದ ಸರ್ದಾರ್ ಪಟೇಲ್ ಪ್ರತಿಮೆ ನಿರ್ಮಿಸಿದವರು ಯಾರು ಗೊತ್ತಾ ?
ನವದೆಹಲಿ: ಗುಜರಾತ್ ನ ಸರ್ದಾರ್ ಸರೋವರ್ ಅಣೆಕಟ್ಟಿನ ಬಳಿ ಸ್ಥಾಪನೆಯಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 31 ರಂದು ಅನಾವರಣಗೊಳಿಸುವರು. ಇದು ಪ್ರಪಂಚದ ಅತಿ ಎತ್ತರದ ಪ್ರತಿಮೆ ಎಂದು...