ದಿನದ ಸುದ್ದಿ3 years ago
ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು...