ರುದ್ರಪ್ಪ ಹನಗವಾಡಿ ನಮ್ಮೂರು ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮ. ಈಗ ಸುಮಾರು 5000 ಜನಸಂಖ್ಯೆ ಇದ್ದು, ಲಿಂಗಾಯತರು, ಕುರುಬರು, ಬಾರಿಕರು, ತಳವಾರರು, ಬೋವಿಗಳು, ಚಲುವಾದಿಗಳು, ಮಾದಿಗರು ಹಾಗೂ ಮುಸ್ಲಿಮರು ಇದ್ದಾರೆ. ಲಿಂಗಾಯತರೇ ಬಹುಸಂಖ್ಯಾತರಿರುವ...
ರುದ್ರಪ್ಪ ಹನಗವಾಡಿ ಅಪ್ಪನನ್ನು ಒಪ್ಪ ಮಾಡಿ ವರ್ಷಗಳೇ ಕಳೆದವು ಮುವ್ವತ್ತೇಳು ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ ಅರಸರ ಮೀಸಲಾತಿ ಬಸವಲಿಂಗಪ್ಪನವರ ಬೂಸಾ ಖ್ಯಾತಿ ಮಲ ಹೊತ್ತು ಮಲಗಿದ್ದ ಕಾಲಕ್ಕೆ ಚುರುಕು ಮುಟ್ಟಿಸಿದ ಕಾಲ ಹರೆಯದ ನನಗೆ ಕಾಲೇಜ...