ಸುದ್ದಿದಿನ, ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಾಮರಾಜನಗರ ತಾಲೂಕಿನ ಎಚ್.ಮೂಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಚ್.ಮೂಕಹಳ್ಳಿ ಗ್ರಾಮದ ಮಹಾದೇವಪ್ಪ ಮಹಾದೇವಪ್ಪ, ಪತ್ನಿ ಮಂಗಳಮ್ಮ, ಮಕ್ಕಳಾದ ಗೀತಾ ಮತ್ತು ಶೃತಿ...
ಸುದ್ದಿದಿನ, ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಿದ್ದು, ಜೂನ್ 7 ನೇ ತಾರೀಖಿನವರೆಗೆ ಲಾಕ್ಡೌನ್ ವಿಧಿಸಲಾಗಿದೆ ಎಂದು ಸಿಎಂ, ಬಿ ಎಸ್ ಯಡಿಯೂರಪ್ಪ...
ಸುದ್ದಿದಿನ, ದಾವಣಗೆರೆ-ಚನ್ನಗಿರಿ : ನವಿಲೇಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೊರೋನಾ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮೇ20ರ (ನಾಳೆ, ಗುರುವಾರದಿಂದ) ಮೇ22ರವರೆಗೆ ಯಾವುದೇ ರೀತಿಯ ಅರ್ಥಿಕ ಚಟುವಟಿಕೆಗಳು ಹಾಗೂ ಅನಗತ್ಯವಾಗಿ ಸಾರ್ವಜನಿಕರು ಓಡಾಡುವುದನ್ನು ಸಂಪೂರ್ಣವಾಗಿ...
ಸುದ್ದಿದಿನ ಡೆಸ್ಕ್ : ಲಾಕ್ ಡೌನ್ ನಡುವೆ ನಟ ಚಂದನ್ ಗೌಡ ಮತ್ತು ಕವಿತಾ ಗೌಡ ಶುಕ್ರವಾರ ವಿವಾಹವಾದರು. ಕೆಲವೇ ಆಪ್ತರ ಸಮ್ಮುಖದಲ್ಲಿ ಇವರ ಕಲ್ಯಾಣವುನೆರವೇರಿತು. ಚಂದನ್ ಮಾಸ್ಕ್ ಧರಿಸಿಕೊಂಡೇ ಮಾಂಗಲ್ಯಧಾರಣೆ ಮಾಡಿದರು. ಸೋಷಿಯಲ್ ಮೀಡಿಯಾದಲ್ಲಿ...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಮೇ 10ರಿಂದ24 ನೇ ತಾರೀಖಿನವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ತಿಳಿಸಿದರು. ಹೋಟೆಲ್, ಬಾರ್, ಪಬ್ ಸಂಪೂರ್ಣ ಬಂದ್ ಆಗಲಿದ್ದು, ಹಾಲಿನ ಕೇಂದ್ರಗಳು, ತಳ್ಳುವಗಾಡಿ ಇತರೆ ಅಗತ್ಯ...
ಸುದ್ದಿದಿನ, ಬೆಂಗಳೂರು: ಕೋವಿಡ್ -19 ಅನ್ನು ನಿಯಂತ್ರಣಕ್ಕೆ ತರಲು ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್ಡೌನ್ ವಿಧಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇನೆ ಎಂದುಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಹೇಳಿದರು. ಮಾಜಿ ಮುಖ್ಯಮಂತ್ರಿ...
ಸುದ್ದಿದಿನ,ಬೆಂಗಳೂರು: ಸೋಮವಾರ ಸಂಪುಟ ಸಭೆ ಬಳಿಕ ಬಿ.ಎಸ್.ಯಡಿಯೂರಪ್ಪ ಕರ್ನಾಟಕದಲ್ಲಿ 14 ದಿನದವರೆಗೆ ಲಾಕ್ಡೌನ್ ಘೋಷಣೆ ಮಾಡಿದ್ದಾರೆ. ಸೋಮವಾರ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಯಿತು. ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಬಿಬಿಎಂಪಿ ಅಧಿಕಾರಿಗಳು ಲಾಕ್ಡೌನ್...
ಸುದ್ದಿದಿನ, ಬೆಂಗಳೂರು : ನಗರ ಮತ್ತು ರಾಜ್ಯದಾದ್ಯಂತ ಪ್ರಸ್ತುತ ಸಾಮಾಜಿಕ ದೂರ ಉಲ್ಲಂಘನೆ ಮುಂದುವರಿದರೆ ಕರ್ನಾಟಕ ಸರ್ಕಾರ ಮತ್ತೆ ಲಾಕ್ಡೌನ್ ಮುಂದುವರಿಸಬಹುದು ಎಂದು ಬೆಂಗಳೂರು ಮುನ್ಸಿಪಲ್ ಕಮಿಷನರ್ ಎನ್ ಮಂಜುನಾಥ್ ಪ್ರಸಾದ್ ಎಚ್ಚರಿಸಿದ್ದಾರೆ. ವಿವಿಧ ಜಂಟಿ...