ದಿನದ ಸುದ್ದಿ4 years ago
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ : ತಡೆಯಾಜ್ಞೆ ವದಂತಿ ನಂಬಬೇಡಿ
ಸುದ್ದಿದಿನ,ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ಮಾರ್ಚ್ 12ರಿಂದ 16ರವರೆಗೆ ನಿಗದಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಯು ಅಬಾಧಿತವಾಗಿ ಮತ್ತು ಕಟ್ಟುನಿಟ್ಟಾಗಿ ನಡೆಯಲಿದೆ. ಈ ಸಂಬಂಧವಾಗಿ...