ದಿನದ ಸುದ್ದಿ3 years ago
ಇಂದು ನಾಲ್ಕು ರಾಷ್ಟ್ರಗಳ ನಾಯಕರ ವರ್ಚುಯಲ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ
ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಇಂದು ಮೊದಲ ಐ2ಯು2 ಭಾರತ-ಇಸ್ರೇಲ್- ಯುಎಇ-ಅಮೆರಿಕ ನಾಯಕರ ವರ್ಚುಯಲ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಸ್ರೇಲ್ ಪ್ರಧಾನಿ ಯೈರ್ ಲ್ಯಾಪಿಡ್, ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್...