ಸುದ್ದಿದಿನ,ಬಳ್ಳಾರಿ : ಇದೇ ಏಪ್ರಿಲ್ 1 ರಂದು ನಡೆಯುವ ಪರೀಕ್ಷಾ ಪೇ ಚರ್ಚಾದ 5 ನೇ ಆವೃತ್ತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವದಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಧಾನಮಂತ್ರಿಯವರು...
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ 9ನೇ ಘಟಿಕೋತ್ಸವ ಮಾ.24 ರ ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣದಲ್ಲಿ ಏರ್ಪಡಿಸಲಾಗಿದ್ದು, ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 11,336 ವಿದ್ಯಾರ್ಥಿಗಳಿಗೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರದಾನ...
ಸುದ್ದಿದಿನ,ದಾವಣಗೆರೆ :ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಉಕ್ರೇನ್ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯಲು ತೆರಳಿದ್ದ ಜಿಲ್ಲೆಯ ಕೆಲವು ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿ ಬಂದಿದ್ದು, ಇನ್ನುಳಿದ ವಿದ್ಯಾರ್ಥಿಗಳನ್ನು ಕೂಡ ಕರೆತರಲು ವಿದೇಶಾಂಗ ಸಚಿವರ ಜೊತೆಗೆ ನಿರಂತರವಾಗಿ...
ಸುದ್ದಿದಿನ, ಬೆಂಗಳೂರು: ಹಿಜಾಬ್ ನಿಷೇಧದ ಗಲಾಟೆ ತೀವ್ರಗೊಳ್ಳುತ್ತಿದ್ದಂತೆ, ರಾಜ್ಯ ಸರ್ಕಾರವು ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಡೇಟಾವನ್ನು ಸಂಗ್ರಹಿಸಲು ಮೌನವಾಗಿ ಹೊರಟಿದೆ, ವಿಶೇಷವಾಗಿ 1 ರಿಂದ 10 ನೇ...
ಹರ್ಷಕುಮಾರ್ ಕುಗ್ವೆ ಕೇಸರಿ ಶಾಲು, ಕೇಸರಿ ಮುಂಡಾಸು ಹಾಕಿಕೊಂಡು ಮುಸ್ಲಿಂ ಹೆಣ್ಣುಮಕ್ಕಳ ‘ಹಿಜಾಬ್’ ವಿರುದ್ಧ ಬೀದಿಗೆ ಇಳಿದಿರುವ ನನ್ನ ಹಿಂದುಳಿದ ವರ್ಗಗಳ ಮತ್ತು ದಲಿತ ಸಮುದಾಯಗಳ ತಮ್ಮಂದಿರೆ, ನಿಮ್ಮೊಂದಿಗೆ ಕೆಲವು ವಿಷಯಗಳನ್ನು ಹಂಚಿಕೊಳ್ಳಬೇಕು ಎನಿಸಿ ಈ...
ಸುದ್ದಿದಿನ, ಚಿತ್ರದುರ್ಗ : ನವೋದಯ ಮತ್ತು ಮೊರಾರ್ಜಿ ಸೇರಬಯಸುವ ವಿದ್ಯಾರ್ಥಿಗಳಿಗೆ ಜ್ಞಾನಾದ್ರಿ ನವೋದಯ ಟುಟೂರಿಯಲ್ಸ್ ಕೋಚಿಂಗ್ ಸೆಂಟರ್ ಸುವರ್ಣಾವಕಾಶಮಾಡಿಕೊಟ್ಟಿದೆ. ಕನ್ನಡ ಮತ್ತು ಆಂಗ್ಲ ಮಾದ್ಯಮದಲ್ಲಿ ನವೋದಯ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಸೈನಿಕ ಮಾದರಿ...
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2021-22ನೇ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್ಶಿಪ್ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೀ-ಮೆಟ್ರಿಕ್ (9ನೇ ಮತ್ತು 10ನೇ ತರಗತಿಯಲ್ಲಿ...
ಸುದ್ದಿದಿನ,ದಾವಣಗೆರೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಸ್ಟೇಟ್ ಸಿಲಬಸ್ನಲ್ಲಿ ಪ್ರಥಮ ಪ್ರಯತ್ನದಲ್ಲಿ ಮತ್ತು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗಾಗಿ...
ಸುದ್ದಿದಿನ, ಮಂಗಳೂರು : ಕೇರಳದಲ್ಲಿ ಕೋವಿಡ್ ಪ್ರಮಾಣ ಏರುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.1ರಿಂದ 7ರ ತನಕ ಒಂದು ವಾರದ ಮಟ್ಟಿಗೆ ಕಾಸರಗೋಡಿಗೆ ಸಂಚರಿಸುವ ಖಾಸಗಿ ಹಾಗೂ ಸರಕಾರಿ ಬಸ್ಗಳ ಸಂಚಾರ ಸ್ಥಗಿತವಾಗಲಿದ್ದು,...
ಸುದ್ದಿದಿನ,ದಾವಣಗೆರೆ : ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಒಂದು ವಾರದೊಳಗಾಗಿ ಆದ್ಯತೆ ಮೇರೆಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ...