ದಿನದ ಸುದ್ದಿ3 years ago
ಅಪಘಾತ | ಶಿವಾತ್ಮನಂದ ಸರಸ್ವತಿ ಶ್ರೀಗಳು ವಿಧಿವಶ
ಸುದ್ದಿದಿನ,ಚಿಕ್ಕಬಳ್ಳಾಪುರ: ಶಿವಾತ್ಮನಂದ ಸರಸ್ವತಿ ಶ್ರೀಗಳು ಅಪಘಾತಕ್ಕೀಡಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಬಳಿಯ ಜ್ಞಾನಾನಂದ ಆಶ್ರಮದ ಶ್ರೀಗಳು ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಶ್ರೀಗಳು ವೇದ...