ರಾಜಕೀಯ7 years ago
ಧಾರವಾಡ ಲೋಕಸಭೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ
ಸುದ್ದಿದಿನ ಡೆಸ್ಕ್ : ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿಯವರನ್ನು ಎಐಸಿಸಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಯವರು, ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ, ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ...