ಸುದ್ದಿದಿನ,ತುಮಕೂರು : ಸಚಿವರ ಮನೆ ಎದುರಿ ಪ್ರತಿಭಟನೆ ಮಾಡಿದಕ್ಕೆ ಜೈಲಿನಲ್ಲಿರುವ ಎನ್ ಎಸ್ ಯು ಐ ರಾಜ್ಯ ಅಧ್ಯಕ್ಷ ಕೀರ್ತಿ ಗಣೇಶ್ ಹಾಗೂ ಇತರೆ ಮುಖಂಡರನ್ನ ಇಂದು ಭೇಟಿ ಮಾಡಿದ ಪರಿಷತ್ ವಿಪಕ್ಷ ನಾಯಕ ಬಿಕೆ...
ಸುದ್ದಿದಿನ ಡೆಸ್ಕ್ : ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು...
ಸುದ್ದಿದಿನ ಡೆಸ್ಕ್ : ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಪುರುಷರ ಹಾಕಿ ಪಂದ್ಯಾವಳಿಯಲ್ಲಿ ಭಾರತ, ಜಪಾನ್ ವಿರುದ್ಧ 1-0 ಗೋಲುಗಳ ಜಯಗಳಿಸುವ ಮೂಲಕ ಕಂಚಿನ ಪದಕವನ್ನು ಜಯಿಸಿದೆ. ಪಂದ್ಯದ ಆರಂಭದಲ್ಲೇ ರಾಜಕುಮಾರ್ ಪಾಲ್ ಗೋಲುಗಳಿಸಿದರು. ಮತ್ತು...
ಸುದ್ದಿದಿನ ಡೆಸ್ಕ್ : ಕಳಪೆ ಬಿತ್ತನೆ ಬೀಜ ಮತ್ತು ನಕಲಿ ರಸಗೊಬ್ಬರ ಪೂರೈಸುವ ಮಾರಾಟಗಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ....
ಸುದ್ದಿದಿನ,ಕೊಪ್ಪಳ: ಕೊಪ್ಪಳ ಜಿಲ್ಲೆಯ ಕೊಟ್ಟೂರು ಸ್ವಾಮೀಜಿ ಮಹಿಳೆಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿರುವುದರ ಆರೋಪದ ಮೇಲೆ ಅವರ ವಿರುದ್ಧ ದೂರು ದಾಖಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಕಲ್ಮಠದ ಕೊಟ್ಟೂರು ಸ್ವಾಮೀಜಿ ಹಾಗೂ ಬಸಲಿಂಗಮ್ಮ...
ಸುದ್ದಿದಿನ ಡೆಸ್ಕ್ : ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ20 ಕ್ರಿಕೆಟ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ 54 ರನ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು. ಇದರೊಂದಿಗೆ ಟೂರ್ನಿಯಲ್ಲಿ...
ಸುದ್ದಿದಿನ ಡೆಸ್ಕ್ : ಮುಂಬೈ ಡಿ.ವೈ. ಪಾಟೀಲ್ ಕ್ರೀಡಾ ಅಕಾಡೆಮಿಯಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಟಿ 20ಕ್ರಿಕೆಟ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ 52 ರನ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ...
ಸುದ್ದಿದಿನ ಡೆಸ್ಕ್ : ದಕ್ಷತೆಗೆ ಹೆಸರಾಗಿದ್ದ ಪೊಲೀಸ್ ವ್ಯವಸ್ಥೆ ನಿಮ್ಮ ಉಸ್ತುವಾರಿಯಲ್ಲಿ ಅನಗ್ಯವಾದ ಕಳಂಕ ಹೊತ್ತುಕೊಳ್ಳುತ್ತಿದೆ. ಸಾರ್ವಜನಿಕ ವಲಯದಲ್ಲಿರುವ ಆಡಿಯೋ ಕ್ಲಿಪ್ ನ ನೈಜ್ಯತೆಯನ್ನು ದೃಢಪಡಿಸಿಕೊಳ್ಳಲಾಗದಷ್ಟು ಮಟ್ಟಿಗೆ ಸಿಐಡಿ ದುರ್ಬಲವಾಗಿದೆ ಎಂದು ಅನಿಸುವುದಿಲ್ಲ. ನಿಮ್ಮ ಒತ್ತಡದಿಂದ...
ಸುದ್ದಿದಿನ, ಹಾಸನ : ಬಡವರ ಬದುಕು ಕಸಿಯುತ್ತಿರುವ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ 40% ಕಮಿಷನ್ ಕಿರುಕುಳಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಬಲಿಪಡೆದ ರಾಜ್ಯ ಸರ್ಕಾರದ ವಿರುದ್ಧ ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿ...
ಸುದ್ದಿದಿನ,ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದ್ದು, ಸಂತೋಷ್ ಪಾಟೀಲ್...