ಸುದ್ದಿದಿನ, ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಜ್ಯಾದ್ಯoತ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ವಿರುದ್ದ , ಸರ್ಕಾರಿ ಅದಿಕಾರಿಗಳಿಂದ ಪ್ರಾಮಾಣಿಕ ಜನಸೇವೆ , ಹಾಗೂ ನಾಗರಿಕರ ಅಹವಾಲು ಸ್ವೀಕಾರ , ಜನಜಾಗೃತಿ ,...
ಸುದ್ದಿದಿನ,ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ರೇಣುಕಾಚಾರ್ಯ ಅವರ ಸಹೋದರ ಸೇರಿದಂತೆ 11 ಮಂದಿಯ ವಿರುದ್ಧ ಕೆಟಿಜೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಂ.ಪಿ ರೇಣುಕಾಚಾರ್ಯ ಅವರ ಸಹೋದರ ದ್ವಾರಕೇಶ್ವರಯ್ಯ...
ಸುದ್ದಿದಿನ, ದೆಹಲಿ : ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕರ್ನಾಟಕದಲ್ಲಿ ಏನಾಗುತ್ತಿದೆ ಮತ್ತು ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಏನಾಗುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ ಎಂದು...
ಸುದ್ದಿದಿನ,ಬೆಳಗಾವಿ ಸುವರ್ಣಸೌಧ: ವಸತಿ ಯೋಜನೆಗಳಿಗಾಗಿ 530 ಎಕರೆ ಜಾಗವನ್ನು ವಸತಿ ಇಲಾಖೆಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ತಿಳಿಸಿದರು. ಪರಿಷತ್ನಲ್ಲಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ...
ಸುದ್ದಿದಿನ,ದಾವಣಗೆರೆ : ಭದ್ರಾ ಬಲದಂಡೆ ನಾಲೆ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ನಾಲೆಗಳಲ್ಲಿ ಅನಧಿಕೃತವಾಗಿ ವಿದ್ಯುತ್ ಪಂಪ್ಸೆಟ್, ಡಿಸೇಲ್ ಪಂಪ್ಸೆಟ್ಗಳನ್ನು ಅಳವಡಿಸಿಕೊಂಡು ನೀರೆತ್ತುವವರ ವಿರುದ್ಧ ನಿಗಮದ ವತಿಯಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ನೀರಾವರಿ ಕಾಯ್ದೆಯಡಿ...
ಸುದ್ದಿದಿನ, ಚಿಕ್ಕಮಗಳೂರು: ದಲಿತ ಯುವಕ ಪುನೀತ್ ಎಂಬಾತನಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡಿ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಣಿಬೀಡು ಠಾಣಾಧಿಕಾರಿಯಾಗಿದ್ದ ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 342/323/504/506/330/348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ...
ಸಾಮಾಜಿಕ ಜಾಲತಾಣದಲ್ಲಿ ಹೆಣ್ಮಕ್ಕಳ ಫೋಟೋಗಳನ್ನು ಪೋಸ್ಟ್ ಮಾಡಿ ತೇಜೋವಧೆ ಮಾಡುವವರು, ಅವಹೇಳನ ಬರಹಗಳನ್ನು ಬರೆಯುವವರು, ಮಾನಸಿಕ ಟಾರ್ಚರ್ ನೀಡುವವರ ವಿರುದ್ಧ ದೂರು ನೀಡಲು ಸರಕಾರಿ ವ್ಯವಸ್ಥೆಯ ಅಧಿಕಾರಿಗಳ ಜೊತೆಗೆ ನೇರ ಸಂಪರ್ಕಿಸಲು ಕರೆಮಾಡಿ,ಮೆಸೇಜ್ ಮಾಡಿ ಅಥವಾ...
ಸುದ್ದಿದಿನ ಡೆಸ್ಕ್ : ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಹರಿಯಾನ್ವಿ ಗಾಯಕಿ,ನೃತ್ಯಗಾರ್ತಿ ಸಪ್ನಾ ಚೌಧರಿ ಮತ್ತು ಇತರರ ವಿರುದ್ಧ ಹಣದ ದುರುಪಯೋಗ, ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದೆ ಎಂದು...