ದಿನದ ಸುದ್ದಿ4 years ago
ಹಿಂದೂಗಳೇನೂ ಕೈಗೆ ಬಳೆ ತೊಟ್ಟಿಲ್ಲ ; ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಆಗಲೇಬೇಕು : ಎಂ.ಪಿ.ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ
ಸುದ್ದಿದಿನ,ದಾವಣಗೆರೆ: ಹಿಂದೂಗಳೇನೂ ಕೈಗೆ ಬಳೆ ತೊಟ್ಟಿಲ್ಲ. ಹಿಂದೂಗಳನ್ನ ಸೀಳಿದವರನ್ನು ನಾವು ಸೀಳಬೇಕು. ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಆಗಲೇಬೇಕು. ಪ್ರತ್ಯುತ್ತರ ಕೊಟ್ಟಾಗ ಮಾತ್ರ ಎಲ್ಲ ಸುಮ್ಮನಿರುತ್ತಾರೆ. ಇಂತ ಅಯೋಗ್ಯರನ್ನ ಮಟ್ಟ ಹಾಕಬೇಕು ಎಂದು ಹೇಳುವ ಮೂಲಕ...