ದಿನದ ಸುದ್ದಿ4 years ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ) ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ವಿಶ್ವಕರ್ಮ...