ದಿನದ ಸುದ್ದಿ4 years ago
ದೇಶದ ವೈಮಾನಿಕ ವಲಯದಲ್ಲಿ ಮಹಿಳಾ ಪೈಲಟ್ಗಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ : ಸಚಿವ ಜ್ಯೋತಿರಾದಿತ್ಯಾ ಸಿಂಧಿಯಾ
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಮಹಿಳಾ ಪೈಲಟ್ಗಳೂ ಸೇರಿದಂತೆ ಒಟ್ಟಾರೆ ಪೈಲಟ್ಗಳ ಸಂಖ್ಯೆ ಹೆಚ್ಚಿಸಲು ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯಾ ಸಿಂಧಿಯಾ ತಿಳಿಸಿದ್ದಾರೆ. ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ...