ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿಗೆ ಅರಣ್ಯ ಇಲಾಖಾ ವತಿಯಿಂದ ಹಸಿರು ಕರ್ನಾಟಕ ಕಾರ್ಯಕ್ರಮದ ಭಾಗವಾಗಿ ದಾವಣಗೆರೆ ವಿಭಾಗದ ಎಲ್ಲಾ ಪ್ರಾದೇಶಿಕ ವಲಯಗಳಲ್ಲಿ ಜೂ.05 ರಿಂದ ಜೂ.12 ರವರೆಗೆ ಬೀಜ ಬಿತ್ತನೆ ಅಭಿಯಾನ-2022-23 ಮತ್ತು ಅಜಾದಿ ಕಾ...
ಸುದ್ದಿದಿನ,ಮಲೇಬೆನ್ನೂರು : ಪಟ್ಟಣದ ಜಿಗಳಿ ರಸ್ತೆಯಲ್ಲಿರುವ ಒಡೆಯರ್ ಬಸಾಪುರ ಗ್ರಾಪಂ ವ್ಯಾಪ್ತಿಯ ರಾಜ ರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಇಂದು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹಿನ್ನೆಲೆಯಲ್ಲಿ ವ್ಯಾಕ್ಸಿನ್ ಹಾಕಲಾಯಿತು. ಸ್ಥಳೀಯ...
ಸುದ್ದಿದಿನ, ಚನ್ನಗಿರಿ : ತಾಲೂಕಿನ ಯರಗಟ್ಟಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಮಕ್ಕಳಿಗೆ ಉಚಿತವಾಗಿ 50ಸಾವಿರ ಮೌಲ್ಯದ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. 50 ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ ಇನ್ನಿತರೆ ಕಲಿಕಾ ಸಾಮಗ್ರಿಗಳನ್ನು...
ಸುದ್ದಿದಿನ ಡೆಸ್ಕ್ : ಮುಂದಿನ ವರ್ಷದಿಂದ ಶಾಲಾ ಪಠ್ಯದಲ್ಲಿ ಯೋಗ ಶಿಕ್ಷಣ ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯೋಗ ಕುರಿತ ಬೆಂಗಳೂರಿನ ಹೊರ ವಲಯದ ಪ್ರಶಾಂತಿ ಕುಟಿರಂ ಎಸ್. ವ್ಯಾಸ ಸ್ವಾಯತ್ತ...
ಸುದ್ದಿದಿನ,ಬೆಂಗಳೂರು : ಶಾಲೆಯ ಬಸ್ ಹರಿದು ಹಾರೋಹಳ್ಳಿಯ 16 ವರ್ಷದ ಕೀರ್ತನ ಎಂಬ ಬಾಲಕಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಟ್ರಾಫಿಕ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷಿತ, ಕೀರ್ತನ , ದರ್ಶನ್ ಇವರು ಬೈಕಿನಲ್ಲು ತ್ರಿಬಲ್ ರೈಡಿಂಗ್...
ಶಿಕ್ಷಣ ತಜ್ಞರ ಸ್ವಾಯತ್ತತೆಯನ್ನು ಕಸಿಯುವ ಸಾಧನವಾಗಿ ರಾಜಕೀಯ ಅಸ್ತ್ರವಾಗಿ ಶಾಲಾಸಮವಸ್ತ್ರ ಮೂಲ : ಪ್ರೊ.ಕೃಷ್ಣ ಕುಮಾರ್, ಅನುವಾದ : ನಾ ದಿವಾಕರ ಶಾಲಾ ಸಮವಸ್ತ್ರವೂ ಕಲಿಕೆಯ ಪ್ರಕ್ರಿಯೆಯಲ್ಲಿ ಒಂದು ಭಾಗವಾಗುತ್ತದೆ ಎಂದು ಇತಿಹಾಸದಲ್ಲಿ ಎಲ್ಲಿಯೂ ಕೇಳಿರಲಿಕ್ಕೆ...
ಸುದ್ದಿದಿನ,ದಾವಣಗೆರೆ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಜಿಲ್ಲೆಯಾಂದ್ಯಂತ ಭಾರೀ ಮಳೆಯಾಗಿದ್ದು, ಕೆರೆ,ಹಳ್ಳ,ಜಮೀನುಗಳಲ್ಲಿ ನೀರು ತುಂಬಿ ಧಾರಾಕಾರವಾಗಿ ಹರಿಯುತ್ತದೆ. ಧಾರಾಕಾರ ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಶಾಲೆಗಳಲ್ಲಿ ನೀರು ತುಂಬಿದ್ದು, ರಸ್ತೆ...
ಸುದ್ದಿದಿನ ಡೆಸ್ಕ್ : ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇದರ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೈಸೂರು, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ....
ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ...
ಸುದ್ದಿದಿನ,ಮಾಯಕೊಂಡ : ದಾವಣಗೆರೆ ದಕ್ಷಿಣ ವಲಯದ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕಕ್ಕೆ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಳೆಬೆಳನೂರು ಸ.ಕಿ.ಪ್ರಾ.ಶಾಲೆ...