ಸುದ್ದಿದಿನಡೆಸ್ಕ್:ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಸಂಜಯ್ ತುಕಾರಾಂ ಜಾಧವ್ ಮತ್ತು ಜಲೀಲ್ ಉಮರ್ ಖಾನ್ ಪಠಾಣ್ ಅವರನ್ನು ಮಹಾರಾಷ್ಟ್ರದ ನಾಂದೇಡ್ ಭಯೋತ್ಪಾದನಾ ನಿಗ್ರಹ ದಳ-ಎಟಿಎಸ್ ಬಂಧಿಸಿದೆ. ಬಂಧಿತರಿಬ್ಬರೂ ಜಿಲ್ಲಾ ಪರಿಷತ್ ಶಾಲೆಗಳಲ್ಲಿ...
ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ಶಿಕ್ಷಕರ ( primary school teachers ) ನೇಮಕಾತಿ ( Recruitment ) ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ನಾಲ್ಕು ವಿಭಾಗಗಳ 15 ಸಾವಿರಪದವೀಧರ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ...
ಸುದ್ದಿದಿನ,ದಾವಣಗೆರೆ: ನವಿಲೇಹಾಳು ( Navilehal ) ಶಿಕ್ಷಕ ಸಿ.ಎಚ್.ನಾಗೇಂದ್ರಪ್ಪ ( Nagendrappa C.H ) ರವರ ಚೊಚ್ಚಲ ಕೃತಿ ‘ಹಾಲಕ್ಕಿ ನುಡಿತೈತೆ‘ ಕವನ ಸಂಕಲನ (Halakki Nuditaite : collection of poem’s) ಸೆ.4ರಂದು ಭಾನುವಾರ ಕುವೆಂಪು...
ಸುದ್ದಿದಿನ,ಮಂಡ್ಯ: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನೋರ್ವ ಮಕ್ಕಳ ಬಿಸಿಯೂಟದ ತೊಗರಿ ಬೇಳೆ ಕದ್ದು ಸಿಕ್ಕಿಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೈರಲ್ ಆದ ವಿಡಿಯೋ, ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಾರೆಗೌಡನ ಹಳ್ಳಿ...
ಸುದ್ದಿದಿನ ಡೆಸ್ಕ್ : ಕರ್ನಾಟಕದ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮತದಾನ ಇಂದು ಶಾಂತಿಯುತವಾಗಿ ನಡೆಯಿತು. ಪ್ರಾಥಮಿಕ ವರದಿಯಂತೆ ಶೇಕಡ 65ರಷ್ಟು ಮತದಾನವಾಗಿದೆ. ನೀರಸವಾಗಿ ಆರಂಭಗೊಂಡ ಮತದಾನ ಮಧ್ಯಾಹ್ನದ ನಂತರ...
ಸುದ್ದಿದಿನ ಡೆಸ್ಕ್ : ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಯ ಸಾಮರ್ಥ್ಯ ನಿರ್ಮಾಣ ಕುರಿತ ಸಾಂಸ್ಥಿಕ ವ್ಯವಸ್ಥೆಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪರಾಮರ್ಶಿಸಿದರು. ಶಿಕ್ಷಕರ ತರಬೇತಿ ಮತ್ತು ಸಿಬ್ಬಂದಿ ಸಾಮರ್ಥ್ಯ ಅಭಿವೃದ್ಧಿಗಾಗಿ...
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮೇ.21 ಮತ್ತು 22 ರಂದು ಜರಗುವ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿಯ...
ಸುದ್ದಿದಿನ,ಮಾಯಕೊಂಡ : ದಾವಣಗೆರೆ ದಕ್ಷಿಣ ವಲಯದ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕಕ್ಕೆ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಳೆಬೆಳನೂರು ಸ.ಕಿ.ಪ್ರಾ.ಶಾಲೆ...
ಸುದ್ದಿದಿನ ಡೆಸ್ಕ್ : ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕ ಹಾಗೂ ಸಿಬ್ಬಂದಿಯ ಕಾಲ್ಪನಿಕ ವೇತನ ಸಮಸ್ಯೆಗೆ ಅಂತಿಮ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ....
ಸುದ್ದಿದಿನ,ಬಳ್ಳಾರಿ : ಇದೇ ಏಪ್ರಿಲ್ 1 ರಂದು ನಡೆಯುವ ಪರೀಕ್ಷಾ ಪೇ ಚರ್ಚಾದ 5 ನೇ ಆವೃತ್ತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವದಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಪ್ರಧಾನಮಂತ್ರಿಯವರು...