ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿ/ವಿದ್ಯಾರ್ಥಿನೀಯರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ ವೆಬ್ಸೈಟ್ https://bcwd.karnataka.gov.in ಇಲ್ಲಿ...
ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಹೇಳಿದರು. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ...
ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರನ್ನು ಇಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಸಿಸಿದ್ದರು. ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಬಹು ಚರ್ಚೆಗೆ ಒಳಪಟ್ಟಿತು. ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ...
ಸುದ್ದಿದಿನ,ಶಿವಮೊಗ್ಗ: ನಗರದಲ್ಲಿ ಮತ್ತೆ ಕೋಮುಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ 7ಕ್ಕೂ ಹೆಚ್ಚು ಜನರ ಪೂಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹಿಂದೆ ಕೊಲೆಯಾಗಿದ್ದ ಹಿಂದೂ ಕಾರ್ಯಕರ್ತ ಹರ್ಷನ ಸ್ನೇಹಿತ ಸಚಿನ್ ರಾಯ್ಕರ್ ಸೇರಿ 13 ಜನರ ವಿರುದ್ಧ...
ಸುದ್ದಿದಿನ,ಶಿವಮೊಗ್ಗ : ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ...
ಸುದ್ದಿದಿನ,ಶಿವಮೊಗ್ಗ: ನಗರದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯಿದೆ. ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದೆ. ಜಾತ್ರೆಯ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಅವರ...
ರೈತರ ನೆರವಿಗೆ ನಿಂತ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಜಿಲ್ಲೆಯಲ್ಲಿ ಸಣ್ಣ ರೈತರೂ ತಮ್ಮ ಕನಸಿನ ವಾಣಿಜ್ಯ ಬೆಳೆಯಾದ ಅಡಿಕೆ ತೋಟ ನಿರ್ಮಾಣ ಮಾಡಿಕೊಂಡು ಸಂತಸ ನಗೆ ಬೀರಿದ್ದಾರೆ. ರೈತರನ್ನು ದೇಶದ...
ಸುದ್ದಿದಿನ, ಬೆಂಗಳೂರು: ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಹಲ್ಲೆ, ಕಲ್ಲು ತೂರಾಟ, ಸರ್ಕಾರದ ಸಚಿವ ಸ್ಥಾನದಲ್ಲಿರುವ ಈಶ್ವರಪ್ಪ ಶವಯಾತ್ರೆಯ...
ಸುದ್ದಿದಿನ,ಶಿವಮೊಗ್ಗ: ಮಾರ್ಚ್-2021ಕ್ಕೆ ಮಂಡಳಿಯ ಇತಿಹಾಸದಲ್ಲೇ ಅತ್ಯಂತ ಹೆಚ್ಚು, ಶೇ 77.65 ರಷ್ಟು ಹಾಗೂ ರೂ. 51.67 ಕೋಟಿ ಮೊತ್ತದ ಪ್ರಗತಿ ಸಾಧಿಸಿ 748 ಕಾಮಾಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಮಂಡಳಿ ಅಧ್ಯಕ್ಷ ಎಸ್.ಜಿ.ಶ್ರೀನಿವಾಸ್ ತಿಳಿಸಿದರು. ಅವರು ಇಂದು...
ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯಲ್ಲಿ ಜೇನುಕೃಷಿಗೆ ವಿಫುಲ ಅವಕಾಶಗಳಿದ್ದು, ಜೇನುಕೃಷಿಯನ್ನು ಉತ್ತೇಜಿಸುವ ಅಗತ್ಯವಿದೆ ಎಂದು ಕರ್ನಾಟಕ ಜೀವವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯಲ್ಲಿ ಕೃಷಿ ಹಾಗೂ ಕೃಷಿ...