ಸುದ್ದಿದಿನ ಡೆಸ್ಕ್ : ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು...
ಸುದ್ದಿದಿನ ಡೆಸ್ಕ್ : ಮಾಧ್ಯಮ ಕ್ಷೇತ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವುದಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮ ಸಂಸ್ಥೆಗಳ ಸಂಪಾದಕರು ಮತ್ತು...
ಸುದ್ದಿದಿನ ಡೆಸ್ಕ್ : ಭಾರತದಲ್ಲಿ ರೋಗ ಗುಣಮುಖ ಈ ದಶಕದ ಬಹುದೊಡ್ಡ ಬ್ರ್ಯಾಂಡ್ ಆಗಬೇಕು. ಆಯುರ್ವೇದ, ಯುನಾನಿ, ಸಿದ್ಧ ಔಷಧ ಆಧರಿತ ಯೋಗಕ್ಷೇಮ ಕೇಂದ್ರಗಳು ಜನಪ್ರಿಯವಾಗಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು. ಭಾರತದ ವೀಸಾ...
ಸುದ್ದಿದಿನ ಡೆಸ್ಕ್ : ಧಾರ್ಮಿಕ ಸ್ಥಳಗಳಲ್ಲಿ ಲೌಡ್ಸ್ಪೀಕರ್ ಬಳಕೆ ಕುರಿತಂತೆ ಮಹಾರಾಷ್ಟ್ರ ಸರ್ಕಾರ ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸುವ ನಿರೀಕ್ಷೆ ಇದೆ. ಮುಂಬೈನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ದಿಲೀಪ್ ವಲ್ಸೆಪಾಟೀಲ್, ಈ ಸಂಬಂಧ ಪೊಲೀಸ್ ಮಹಾನಿರ್ದೇಶಕರು...
ಸುದ್ದಿದಿನ, ಉತ್ತರಕನ್ನಡ : ರಾಜ್ಯದಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ ತಲುಪಿಸುವ ನೂತನ ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಚವೆ ಗ್ರಾಮದಲ್ಲಿಂದು ಹಮ್ಮಿಕೊಳ್ಳಲಾದ ಜಿಲ್ಲಾಧಿಕಾರಿಗಳ...
ಸುದ್ದಿದಿನ, ಗದಗ : ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿಯ ಜನ್ಮ ದಿನವನ್ನು ಭಾವೈಕ್ಯ ದಿನವನ್ನಾಗಿ ಆಚರಿಸಲಾಗುವುದು. ಈ ಕುರಿತು ಶೀಘ್ರದಲ್ಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತ್ರಿವಿಧ ದಾಸೋಹಿ ಡಾ.ತೋಂಟದ...