ದಿನದ ಸುದ್ದಿ3 years ago
ಇತ್ತೀಚೆಗೆ ಎಸ್ಪಿಯಾಗಿ ಮುಂಬಡ್ತಿ ಪಡೆದಿದ್ದ ಶೋಭಾ ಕಟಾವ್ಕರ್ ನಿಧನ
ಸುದ್ದಿದಿನ, ಬೆಂಗಳೂರು : ಇತ್ತೀಚೆಗಷ್ಟೇ ಎಸ್ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಇಂದು ಒಬ್ಬರೇ ಇದ್ದರು. ಹೃದಯಾಘಾತದಿಂದ...