ದಿನದ ಸುದ್ದಿ4 years ago
ಭಾರತದ ಸಾಂಸ್ಕೃತಿಕ ಪರಂಪರೆ, ಮೌಲ್ಯ ವ್ಯವಸ್ಥೆಗೆ ಶ್ರೀ ನಾರಾಯಣ ಗುರು ಅವರ ಕೊಡುಗೆ ಅಪಾರ : ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಕೇರಳ : ಭಾರತದ ಆಧ್ಯಾತ್ಮಿಕ ಜ್ಯೋತಿ ಬೆಳಗಿಸಿದ ಶ್ರೀ ನಾರಾಯಣ ಗುರು ಅವರು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಮೌಲ್ಯ ವ್ಯವಸ್ಥೆಗೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಕೇರಳದ...