ಸುದ್ದಿದಿನಡೆಸ್ಕ್:ಕನ್ನಡದ ಖ್ಯಾತ ಸಾಹಿತಿ ನಾಡೋಜೆ ಕಮಲ ಹಂಪನಾ (89) ಅವರು ಇಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಅಸುನೀಗಿದ್ದಾರೆ. ಅವರು ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಹಂಪನಾ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ...
ಸುದ್ದಿದಿನ ಡೆಸ್ಕ್ : ಕೆಕೆಎಂದೇ ಹೆಸರುವಾಸಿಯಾಗಿದ್ದ ಜನಪ್ರಿಯ ಹಿನ್ನೆಲೆ ಗಾಯಕ ಕೃಷ್ಣಕುಮಾರ್ ಕುನ್ನತ್ ಕೋಲ್ಕತ್ತಾದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು. ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಕುಸಿದು ಬಿದ್ದ ಅವರನ್ನು ನಗರದ ಖಾಸಗಿ...
ಸುದ್ದಿದಿನ ಡೆಸ್ಕ್ : ಹಿಂದೂಸ್ತಾನಿ ಸಂಗೀತ ಲೋಕದ ದಂತಕತೆ, ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮ ಅವರು ಮುಂಬೈನಲ್ಲಿಂದು ನಿಧನರಾದರು. ಅವರಿಗೆ 84ವರ್ಷ ವಯಸ್ಸಾಗಿತ್ತು.ಕಳೆದ 6ತಿಂಗಳಿನಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಹೃದಯಸ್ಥಂಭನದಿಂದ ಮೃತಪಟ್ಟಿರುವುದಾಗಿ...
ಸುದ್ದಿದಿನ, ಬೆಂಗಳೂರು : ಕಮ್ಯುನಿಸ್ಟ್ ವಿಚಾರಧಾರೆಗಳಿಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದ, ರಾಜ್ಯ ವಿಧಾನಸಭೆಯಲ್ಲಿ ವಿದ್ಯಾರ್ಥಿ-ಯುವಜನರ, ರೈತ-ಕಾರ್ಮಿಕರ ಜನಪರ ಧ್ವನಿಯಾಗಿದ್ದ ಬಾಗೇಪಲ್ಲಿಯ ಮಾಜಿ ಶಾಸಕ ಜಿ ವಿ ಶ್ರೀರಾಮರೆಡ್ಡಿಯವರು ಹೃದಯಾಘಾತದಿಂದ ನಮ್ಮನ್ನಗಲಿದ್ದಾರೆ ಅವರಿಗೆ ನನ್ನ ಕೆಂಪು ನಮನಗಳು...
ಸುದ್ದಿದಿನ,ದಾವಣಗೆರೆ: ನಗರದ ಹಿರಿಯ ಕಾರ್ಮಿಕ ಮುಖಂಡ ಕಾಂ.ಹೆಚ್.ಕೆ.ರಾಮಚಂದ್ರಪ್ಪನವರ ನಿಧನಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂ॥ ಹೆಚ್.ಕೆ.ರಾಮಚಂದ್ರಪ್ಪ...
ಸುದ್ದಿದಿನ,ಶಿವಮೊಗ್ಗ : ಶಿಕಾರಿಪುರ ತಾಲ್ಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ಪೂಜ್ಯ ಶ್ರೀ ಮ.ನಿ.ಪ್ರ. ರೇವಣಸಿದ್ದ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿದ್ದು, ಸಂಸದ ಬಿ.ವೈ. ರಾಘವೇಂದ್ರರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನಾಧ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಶ್ರೀಗಳು...