ಸಿನಿ ಸುದ್ದಿ4 years ago
ಬಾಂಬೆ ಹೀರೋಹಿನ್ ಗಳು ಕಡಿಮೆ ಸಂಭಾವನೆಗೆ ಕೆಲಸ ಮಾಡ್ತಾರೆ ಅಂದವರಿಗೆ ಹೀಗಂದ್ರು ನಟಿ ಕೃತ್ತಿಕಾ ರವೀಂದ್ರ..!
ನಟಿ ಕೃತಿಕ ರವೀಂದ್ರ ಬಿಗ್ ಬಾಸ್ ರಿಯಾಲಿಟಿ ಶೋನ ಕಂಟೆಸ್ಟ್ಟೆಂಟ್ ಕೂಡ. ಇವರು ಇತ್ತೀಚಿಗೆ ಸಿನೆಮಾವೊಂದರಲ್ಲಿ ನಟಿಸಲು ಸಂಭಾವನೆ ವಿಷಯವಾಗಿ ನಡೆದ ಘಟನೆಯೊಂದನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಹೀಗಿದೆ ಆ ಬರಹ. ಇದೇನ...