ದಿನದ ಸುದ್ದಿ2 years ago
ತಾಂಡಾ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ; ಸಿಎಂಗೆ ಮನವಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಸುದ್ದಿದಿನ, ದಾವಣಗೆರೆ : ತಾಂಡಾ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆಯಲ್ಲಿ ಭಾನುವಾರ ಸಮಾಜ ಕಲ್ಯಾಣ...