ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಜರ್ಮನ್ ಚಾನ್ಸಲರ್ ಓಲಫ್ ಸ್ಕೋಲ್ಜ್ ಅವರು ಬರ್ಲಿನ್ನಲ್ಲಿ ನಿನ್ನೆ 6ನೇ ಹಂತದ ಭಾರತ-ಜರ್ಮನಿ ಅಂತರ್ ಸರ್ಕಾರಗಳ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡರು. ದ್ವೈವಾರ್ಷಿಕ ಐಜಿಸಿ ಸಮಾಲೋಚನಾ ಸಭೆಯಲ್ಲಿ...
ಸುದ್ದಿದಿನ,ದಾವಣಗೆರೆ : ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಂ.ಸುರೇಶ್ ಇವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಾಧಿಕಾರದ 2022-23ನೇ ಸಾಲಿನ ಯೋಜಿತ ಆಯವ್ಯಯ ಸಭೆ ನಡೆಸಲಾಯಿತು. ದೂಡಾ ಕಚೇರಿಯಲ್ಲಿ ನಡೆದ ಆಯವ್ಯಯ ಸಭೆಯಲ್ಲಿ ಆಯುಕ್ತರಾದ ಕುಮಾರಸ್ವಾಮಿಯವರು ರೂ.18258.76 ಲಕ್ಷಗಳ...
ಸುದ್ದಿದಿನ ಡೆಸ್ಕ್ : ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್ನ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ರಾತ್ರಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ. ಅಲ್ಲದೆ ಅವರು ಜಿ-20 ಹಣಕಾಸು ಸಚಿವರುಗಳು...
ಸುದ್ದಿದಿನ,ದಾವಣಗೆರೆ : ಅಂಕಗಳ ಬೆನ್ನತ್ತುವುದರೊಂದಿಗೆ ನಮ್ಮ ಮಕ್ಕಳು ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ, ಪರ್ಯಾಯ ಮಾರ್ಗದಲ್ಲಿ ಪರೀಕ್ಷೆ ಪಾಸು ಮಾಡಲು ಹೋದರೆ ಜೀವನದಲ್ಲಿ ಫೇಲ್ ಆಗುತ್ತಾರೆ. ಹಾಗಾಗಿ ಅಂಕಗಳಿಗಿಂತ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸೋಣ ಎಂದು ದಾವಣಗೆರೆ ಜಿಲ್ಲಾ...
ಸುದ್ದಿದಿನ,ದಾವಣಗೆರೆ : ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ಜನಸ್ಪಂದನ ಸಭೆಯನ್ನು ಪುನರಾರಂಭಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಮಾ.17ರ ಗುರುವಾರ ಜಿಲ್ಲಾಡಳಿತ ಭವನದಲ್ಲಿ ಜನಸ್ಪಂದನ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿವಾರಕ್ಕೆ ಬದಲಾಗಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಜನಸ್ಪಂದನ ಸಭೆ...
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಜಾತೀಯತೆ ಇನ್ನೂ ಜೀವಂತವಾಗಿದೆ. ಹಲವು ದೇವಸ್ಥಾನಗಳಲ್ಲಿ ಇಂದಿಗೂ ಪ್ರವೇಶವಿರುವುದಿಲ್ಲ. ಕ್ಷೌರದಂಗಡಿಗಳಲ್ಲಿ ಈ ಜಾತಿಗಳರವರಿಗೆ ಕ್ಷೌರ ಮಾಡಲು ನಿರಾಕರಿಸುತ್ತಾರೆ. ಹೋಟೆಲ್ಗಳಲ್ಲಿ ಸವರ್ಣೀಯರೊಂದಿಗೆ ಟೀ,...
ಸುದ್ದಿದಿನ,ಬೆಂಗಳೂರು : ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ರಾಜ್ಯದ ಹಿರಿಯ...
ಸುದ್ದಿದಿನ, ದಾವಣಗೆರೆ-ಚನ್ನಗಿರಿ : ಕೊರೋನಾ ಪಾಸಿಟಿವ್ ಪ್ರಕರಣಗಳು ಗ್ರಾಮಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ನವಿಲೆಹಾಳ್ ಗ್ರಾಮಪಂಚಾಯತಿ ಸಭಾಂಗಣದಲ್ಲಿ ಕೊರೋನ ನಿರ್ವಹಣಾ ಪಡೆ ಸಭೆ ನೆಡೆಸಲಾಯಿತು. ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ...
ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಕೊರೊನ ಪರಿಸ್ಥಿತಿ ಹಾಗೂ ಲಸಿಕೆ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ತಿಳಿಸಿದೆ. ದೇಶದಲ್ಲಿ ಶನಿವಾರ...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಲು ಮತ್ತು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೋವಿಡ್...