ದಿನದ ಸುದ್ದಿ4 years ago
ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಸಾಕಷ್ಟು ಇದ್ದು, ವಿದ್ಯುತ್ ಬೇಡಿಕೆ ಹಾಗೂ ಪೂರೈಕೆಯಲ್ಲಿ ಸಮತೋಲನ ಸಾಧಿಸಲಾಗಿದೆ : ಸಚಿವ ವಿ. ಸುನಿಲ್ಕುಮಾರ್
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಸಾಕಷ್ಟು ಇದ್ದು, ಕೆಪಿಸಿಎಲ್ನ ಎಲ್ಲ 13 ಉಷ್ಣ ವಿದ್ಯುತ್ ಸ್ಥಾವರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಇಂಧನ ಸಚಿವ ವಿ. ಸುನಿಲ್ಕುಮಾರ್ ತಿಳಿಸಿದ್ದಾರೆ. ಥರ್ಮಲ್ ವಿದ್ಯುತ್ ಘಟಕಗಳು...