ಸುದ್ದಿದಿನಡೆಸ್ಕ್:ಏಳನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಸಚಿವರು ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆಯೋಗದ ವರದಿಯನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ,ದಾವಣಗೆರೆ : ಪ್ರತಿ ವರ್ಷ ಜನವರಿ ಅಥವಾ ಫೆಬ್ರವರಿ 2024ನೇ ಮಾಹೆಯಲ್ಲಿ ಎಲ್ಲಾ ಇಲಾಖಾ ನೌಕರರಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ವಾರ್ಷಿಕ ಸದಸ್ಯತ್ವ ಶುಲ್ಕ ರೂ.200/- (ಎರಡು ನೂರು ರೂಪಾಯಿ) ಗಳನ್ನು ಕಟಾಯಿಸಿರುವ...
ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ಇದೇ 30ರ ವರೆಗೆ ವಿಸ್ತರಿಸಲಾಗಿದೆ. ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸರ್ಕಾರಿ ನೌಕರರ ವರ್ಗಾವಣೆಗೆ ಮೇ 30ರಂದು ಆದೇಶ ಹೊರಡಿಸಿ,...
ಸುದ್ದಿದಿನ,ಶಿವಮೊಗ್ಗ : ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ ಮತ್ತು...
ಸುದ್ದಿದಿನ,ದಾವಣಗೆರೆ : ರಾಜ್ಯ ಸರ್ಕಾರಿ ನೌಕರರ ಸಂಘದ ಸುಧೀರ್ಘ ಕಾಲದ ಬೇಡಿಕೆಗೆ ಸ್ಪಂದಿಸಿ, ಕೇಂದ್ರ ಸರ್ಕಾರಕ್ಕೆ ಸರಿಸಮಾನವಾದ ವೇತನ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಪರಿಷ್ಕರಣೆ ಮಾಡಲು ಅಧಿಕಾರಿಗಳ ವೇತನ ಸಮಿತಿ/ವೇತನ ಆಯೋಗ ರಚಿಸುವ ನಿರ್ಧಾರ...
ಸುದ್ದಿದಿನ,ಹಾಸನ : ಸರ್ಕಾರಿ ನೌಕರರ ವೇತನ ನಿಗದಿಗೆ, ಶೀಘ್ರದಲ್ಲಿಯೆ ನೂತನ ಆಯೋಗ ರಚನೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ. ಜಿಲ್ಲಾ ನೌಕರರ ಸಂಘದ ಭವನದಲ್ಲಿ ಸೆ.25 ರಂದು...