ದಿನದ ಸುದ್ದಿ3 months ago
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ವತಿಯಿಂದ 2025–26ನೇ ಸಾಲಿನ ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವು ದಿನಾಂಕ 09-05-2026ರಂದು ಬೆಳಿಗ್ಗೆ 11.30 ಗಂಟೆಗೆ ಕಾಲೇಜು ಆವರಣದಲ್ಲಿ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ಉದ್ಘಾಟನೆ...