ಸುದ್ದಿದಿನ ಡೆಸ್ಕ್ : ಪರಿಶಿಷ್ಟ ಪಂಗಡಗಳ ಸಮುದಾಯಕ್ಕೆ ಶೇಕಡ 7.5ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಚಿತ್ರದುರ್ಗದಲ್ಲಿಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮೀಸಲಾತಿ ಕಲ್ಪಿಸಲು ಕಾನೂನಿನಿಂದ ಯಾವ...
ಸುದ್ದಿದಿನ, ಬೆಂಗಳೂರು : ಪಠ್ಯ ಪರಿಷ್ಕರಣಾ ಸಮಿತಿಯನ್ನ ವಿಸರ್ಜನೆ ಮಾಡಿ ಪರಿಷ್ಕೃತ ಪಾಠಗಳನ್ನು ಉಳಿಸಿಕೊಳ್ಳುವ ಮೂಲಕ ತಾಂತ್ರಿಕ ತಂತ್ರಗಾರಿಕೆಯ ಗಿಮಿಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿಯವರು ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ...
ಸುದ್ದಿದಿನ ಡೆಸ್ಕ್ : ಮೇ 21 ರಿಂದ 25 ರವರೆಗೆ ನೇಪಾಳದಲ್ಲಿ ನಡೆದ ಇಂಡೋ-ನೇಪಾಳ್ ಥ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಮಹಿಳಾ ತಂಡ ಚಿನ್ನದ ಪದಕ ಗೆದ್ದು ದೇಶಕ್ಕೆ ಕೀರ್ತಿತಂದಿದೆ. ಥ್ರೋಬಾಲ್ ನ ಈ...
ಸುದ್ದಿದಿನ, ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯ ದೊರೆಯಬೇಕೆಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ಹೇಳಿದ್ದಾರೆ. ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ...
ಸುದ್ದಿದಿನ, ಬೆಂಗಳೂರು : ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು...
ಸುದ್ದಿದಿನ,ದಾವಣಗೆರೆ : ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿ ಕಸಿ-ಸಸಿಗಳನ್ನು ಸಸ್ಯಾಭಿವೃದ್ಧಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಕಸಿ-ಸಸಿಗಳ ಸದುಪಯೋಗ ಪಡೆದುಕೊಳ್ಳಬಹುದು. ಚನ್ನಗಿರಿ...
ಸುದ್ದಿದಿನ, ಬೆಳಗಾವಿ : ರಾಜ್ಯದ ಎಪಿಎಂಸಿಗಳ ಬಲವರ್ಧನೆಗೆ ಸರ್ಕಾರ ಸಂಕಲ್ಪ ಮಾಡಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ವಲಯದ ಮಾರುಕಟ್ಟೆ, ಸಾಮರ್ಥ್ಯ ಎದುರಿಸಿ ಪರಿಣಾಮಕಾರಿ ಸ್ಪರ್ಧೆ...
ಸುದ್ದಿದಿನ,ಶಿವಮೊಗ್ಗ : ದೇಶದ ಅರ್ಥಿಕ ಪ್ರಗತಿಗೆ ಜೀವನಾಡಿಯಂತಿರುವ ಶ್ರಮಿಕರ ನೆಮ್ಮದಿಯ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ರೂಪಿಸಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳ ಲಾಭವನ್ನು ಅರ್ಹರು ಪಡೆದುಕೊಳ್ಳುವಂತೆ ಕಾರ್ಮಿಕ ನಿರೀಕ್ಷಕ ಭೀಮೇಶ್ ಅವರು...
ಸುದ್ದಿದಿನ ಡೆಸ್ಕ್ : ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಬದುಕು ಹಸನು ಮಾಡಿಕೊಳ್ಳಬೇಕೆಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಉತ್ತರಕನ್ನಡ ಜಿಲ್ಲೆಯ...
ಸುದ್ದಿದಿನ ಡೆಸ್ಕ್ : ಗಡಿ ಪ್ರದೇಶಗಳನ್ನು ಅಭಿವೃದ್ಧಿ ಮಾಡುವುದು ಸರ್ಕಾರದ ಸಮಗ್ರ ರಕ್ಷಣಾ ಕಾರ್ಯತಂತ್ರದ ಪ್ರಮುಖ ಭಾಗವಾಗಿದೆ. ಇದು ದೇಶದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸಹಕಾರಿಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ....