ದಿನದ ಸುದ್ದಿ4 years ago
ಚನ್ನಗಿರಿ : ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ; ಬೈಕ್ ಸವಾರ ಸಾವು
ಸುದ್ದಿದಿನ,ಚನ್ನಗಿರಿ: ಇಂದು ಸುಣ್ಣಿಗೆರೆ ಗ್ರಾಮದಲ್ಲಿ ಕೆ. ಎಸ್. ಆರ್. ಟಿ. ಸಿ. ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಟ್ಟಣದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೊಂಡಿದ್ದಾರೆ....