ದಿನದ ಸುದ್ದಿ4 years ago
ಸಂವಿಧಾನದ ತಿದ್ದುಪಡಿ ಅನಿವಾರ್ಯ’ ಹೇಳಿಕೆ ; ಕ್ಷಮೆಯಾಚಿಸಿದ ಸಾಹಿತಿ ದೊಡ್ಡರಂಗೇಗೌಡ
ಡಾ.ವಡ್ಡಗೆರೆ ನಾಗರಾಜಯ್ಯ ಸಾಹಿತಿ ಪ್ರೊ.ದೊಡ್ಡರಂಗೇಗೌಡ ಅವರು ಮೊದಲು, “ಹಿಂದಿ ಭಾಷೆಯ ಹೇರಿಕೆಯನ್ನು ಕನ್ನಡಿಗರಾದ ನಾವು ತಿರಸ್ಕರಿಸಬಾರದು” ಎಂಬರ್ಥದ ಹೇಳಿಕೆಯನ್ನು ನೀಡಿದ್ದು ತಪ್ಪೆಂದು ಒಪ್ಪಿಕೊಂಡು ತಪ್ಪಿಗಾಗಿ ಕ್ಷಮೆ ಯಾಚಿಸಿದರು. ಅವರು ಎರಡನೇ ಸಲ, “ಸಂವಿಧಾನದ ಕೆಲವು ಕಾನೂನುಗಳು...