ಸುದ್ದಿದಿನಡೆಸ್ಕ್:ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ನಿರ್ದಾರಕ್ಕೆ ವಿರೋಧ ವ್ಯಕ್ತಪಡಿಸಿದ್ದ ಫೋನ್ಪೇ ಸಿಇಒ ಸಮೀರ್ ನಿಗಮ್ ಕ್ಷಮೆಯಾಚಿಸಿದ್ದಾರೆ. https://x.com/PhonePe/status/1815033273049088052?t=MLMtGhq1UsqOnn0kM8Ykag&s=19 ಕರ್ನಾಟಕ ಹಾಗೂ ಕರ್ನಾಟಕದ ಜನರನ್ನು ಅವಮಾನಿಸುವ ಉದ್ದೇಶ ತಮಗಿಲ್ಲ. ತಮ್ಮ ಹೇಳಿಕೆಯಿಂದ ನೋವುಂಟಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸುದ್ದಿದಿನ,ದಾವಣಗೆರೆ : ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಕಾಮಗಾರಿಗಳು ಜಿಲ್ಲೆಯಲ್ಲಿ ತ್ವರಿತಗತಿಯಲ್ಲಿ ಸಾಗಿದ್ದು, 2024 ರೊಳಗೆ ಜಿಲ್ಲೆಯ ಎಲ್ಲಾ ಕಂದಾಯ ಮತ್ತು ಜನವಸತಿ ಗ್ರಾಮಗಳ ಮನೆ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದೆ...
ಸುದ್ದಿದಿನ,ದಾವಣಗೆರೆ :ಬುಡಕಟ್ಟು ಸಮುದಾಯದ ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಿದವರು ಸಂತ ಸೇವಾಲಾಲ್ ಮಹಾರಾಜರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...